ಅಂತರಾಷ್ಟ್ರೀಯ ಮಾದಕವಸ್ತು ಸೇವನೆ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಶಿಡ್ಲಘಟ್ಟ ತಾಲೂಕಿನಲ್ಲಿ ಕರಪತ್ರ ಬಿಡುಗಡೆ ಮಾಡಲಾಯಿತು .

Janajagurthi Vedike News

ಶಿಡ್ಲಘಟ್ಟ ತಾಲ್ಲೂಕಿನ ತಾತಳ್ಳಿ ಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ಕರಪತ್ರ ಬಿಡುಗಡೆ ಮಾಡಲಾಯಿತು. ಈ ಸಂದರ್ಭ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಸ್ಥಿತರಿದ್ದರು.