ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ

Janajagurthi Vedike News

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ಜಾಗೃತಿ ಮೂಡಿಸುವ ಪ್ರಯುಕ್ತ ಕರಪತ್ರ ಬಿಡುಗಡೆ ಕಾರ್ಯಕ್ರಮವನ್ನು ಗ್ರಾಮಾಭಿವೃದ್ಧಿ ಯೋಜನೆಯ ಗೌರವಾನ್ವಿತ ಜಿಲ್ಲಾ ನೀರ್ದೇಶಕರಿಂದ ಮಾದಕ ವಸ್ತು ವಿರೋಧಿ ವಿಷಯಕ್ಕೆ ಸಂಬಂಧಪಟ್ಟ ಕರಪತ್ರವನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಯೋಜನಾಧಿಕಾರಿಯವರು, ಪೊಲೀಸ್ ಇಲಾಖೆಯವರು, ನವಜೀವನ ಸಮಿತಿಯವವರು ಉಪಸ್ಥಿತರಿದ್ದರು.