ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Janajagurthi Vedike News

ಕೊಪ್ಪಳ ಜಿಲ್ಲೆ ಕೊಪ್ಪಳ ತಾಲೂಕು ಅಳವಂಡಿ ವಲಯದ ಹಟ್ಟಿ ಕಾರ್ಯಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು. ತೋಟಪ್ಪ ಸಿಂಟರ್ ಗ್ರಾಮ ಪಂಚಾಯತಿ ಸದಸ್ಯರಾದ ನಿಂಗಪ್ಪ ಗೌಡರ್ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ಬಸವರಾಜ್ ಹಾಗೂ ತಾಲೂಕಿನ ಮಾನ್ಯ ಯೋಜನಾಧಿಕಾರಿಗಳಾದ ಅಜಿತ್ ಹೆಗ್ಡೆ. ಜನಜಾಗೃತಿ ಕಾರ್ಯಕ್ರಮದ ಯೋಜನಾಧಿಕಾರಿಗಳಾದ ಮಾಧವ್ ನಾಯಕ್ ಹಾಗೂ ಸ್ಥಳೀಯ ನವಜೀವನ ಸಮಿತಿಯ ಸದಸ್ಯರು ಮತ್ತು ಒಕ್ಕೂಟದ ಅಧ್ಯಕ್ಷರು ಗ್ರಾಮದ ಗುರುಹಿರಿಯರು ಮತ್ತು ಯುವಕ ಮಿತ್ರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.