ಗಾಂಧಿ ಸ್ಮೃತಿ ಹಾಗೂ ವ್ಯಸನ ಮುಕ್ತ ಸಾಧಕರ ಸಮಾವೇಶ: ರಾಮದುರ್ಗ, ಧಾರವಾಡ ಪ್ರಾದೇಶಿಕ ವಿಭಾಗ

Janajagurthi Vedike News

ಗೋಕಾಕ್ ಜಿಲ್ಲಾ ಯೋಜನಾ ವ್ಯಾಪ್ತಿಯ ರಾಮದುರ್ಗ ತಾಲೂಕಿನ ಸುನ್ನಾಳ ಗ್ರಾಮದ ಶ್ರೀ ಧೀರ ಮಾರುತೇಶ್ವರ ದೇವಸ್ಥಾನದ ಸಭಾಭವನದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಗಾಂಧಿ ಸ್ಮೃತಿ ಹಾಗೂ ವ್ಯಸನ ಮುಕ್ತ ಸಾಧಕರ ಸಮಾವೇಶ ಆಯೋಜನೆ ಮಾಡಿದ್ದು ಜಾತ ಕಾರ್ಯಕ್ರಮದ ಮೂಲಕ ಸಭಾ ಕಾರ್ಯಕ್ರಮ ಪ್ರಾರಂಭ ಮಾಡಿದ್ದು ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಅಶೋಕ್ ಕುಲಗೋಡ್, ಹಾಗೂ ಜಿಲ್ಲಾ ಜನ ಜಾಗೃತಿ ಸದಸ್ಯರು, ಹಾಗೂ ಶ್ರೀ ಶ್ರೀ ರೇಣುಕ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದು, CPI ಶಶಿಕಾಂತ್ ವರ್ಮ, ಹಾಗೂ ತಾಲೂಕಿನ ಯೋಜನಾಧಿಕಾರಿಗಳು, ಜನಜಾಗೃತಿ ವೇದಿಕೆಯ ಆರೋಗ್ಯ ಸಹಾಯಕರು ಉಪಸ್ಥರಿದ್ದರು. ಈ ಸಂದರ್ಭದಲ್ಲಿ ಸಾಧಕ ನವಜೀವನ ಸಮಿತಿ ಸದಸ್ಯರಿಗೆ ವಿಶೇಷವಾಗಿ ಅಭಿನಂದಿಸಲಾಯಿತು.