ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಅಳವಂಡಿ ಅಂಬೇಡ್ಕರ್ ಭವನದಲ್ಲಿ 1485 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಮತ್ತು ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಚೌಡಪ್ಪ ಅಳವಂಡಿ, ಶ್ರೀಪುರುಷೋತ್ತಮ ಪಿ ಕೆ ಪ್ರಾದೇಶಿಕ ನಿರ್ದೇಶಕರು ಕಲ್ಯಾಣ ಕರ್ನಾಟಕ ಪ್ರಾದೇಶಿಕ ವಿಭಾಗ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ, ಟ್ರಸ್ಟ್ (ರಿ) ಕೊಪ್ಪಳ,, ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಪ್ರಾದೇಶಿಕ ನಿರ್ದೇಶಕರು ಜನಜಾಗೃತಿ ಪ್ರಾದೇಶಿಕ ವಿಭಾಗ, ಗೌರವ ಅಧ್ಯಕ್ಷರು ಗುರು ಬಸವರಾಜ ಹಳ್ಳಿಕೇರಿ ಗ್ರಾಮ ಪಂಚಾಯತ್ ಸದಸ್ಯರು, ಜಿಲ್ಲಾ ನಿರ್ದೇಶಕರಾದ ಸದಾನಂದ್ ಬಂಗೇರ ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಜಗದೀಶ್ ಕೊಪ್ಪಳ ಪ್ರಾದೇಶಿಕ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿಗಳಾದ ಮಾಧವ ನಾಯಕ್, ದೇವಪ್ಪ ಕಟ್ಟಿಮನಿ, ಶ್ರೀ ಭರಮಪ್ಪ, ಶ್ರೀಮತಿ ಶಂಕ್ರಮ್ಮ, ಊರಿನ ಗಣ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕುಟುಂಬ ದಿನ ಸಮಾರೋಪ ಸಮಾರಂಭ ಕಾರ್ಯಕ್ರಮ ನೆರವೇರಿತು
