1503 ನೇ ಮದ್ಯವರ್ಜನ ಶಿಬಿರದಲ್ಲಿ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಬೆಂಗಳೂರು ಪ್ರಾದೇಶಿಕ ವಿಭಾಗದ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನಲ್ಲಿ 1503 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಜನಜಾಗೃತಿ ಯೋಜನಾಧಿಕಾರಿಗಳು ಗಣೇಶ್ ಆಚಾರ್ಯ ರವರು ನಡೆಸಿದ್ದರು. ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ವಿ.ರಾಮಸ್ವಾಮಿ ಯವರು ಹಾಗೂ ಬೆಂಗಳೂರು ಪ್ರಾದೇಶಿಕ ನಿರ್ದೇಶಕರಾದ ಶೀನಪ್ಪ M ರವರು ಮಾಹಿತಿ ಮಾರ್ಗದರ್ಶನ ನೀಡಿದರು.