175 ನೇ ವಿಶೇಷ ಮದ್ಯವರ್ಜನ ಶಿಬಿರದಲ್ಲಿ 74 ಮಂದಿ ಶಿಬಿರಾರ್ಥಿಗಳಿಗೆ ಪೂಜ್ಯ ಖಾವರಿಂದ ಆಶೀರ್ವಚನ

Janajagurthi Vedike News

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮತ್ತು ಸಂಶೋಧನಾ ಕೇಂದ್ರ ಜಾಗೃತಿ ಸೌಧದಲ್ಲಿ ನಡೆಯುತ್ತಿರುವ 175 ನೇ ವಿಶೇಷ ಮದ್ಯವರ್ಜನ ಶಿಬಿರದ 6 ನೇ ದಿನದಲ್ಲಿ ಇಂದು ಧರ್ಮಸ್ಥಳ ಧರ್ಮಾಧಿಕಾರಿಗಳಾದ ಪರಮಪೂಜ್ಯ ವೀರೇಂದ್ರ ಹೆಗ್ಗಡೆಯವರ ದಿವ್ಯ ಸಾನಿಧ್ಯದಲ್ಲಿ 74 ಜನ ಶಿಬಿರಾರ್ಥಿಗಳಿಗೆ ಆಶೀರ್ವಚನ.