H.D.ಕೋಟೆ ತಾಲೂಕಿನಲ್ಲಿ ನಡೆಯುತ್ತಿರುವ 1543 ನೇ ಮದ್ಯವರ್ಜನವನ್ನು ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಪ್ರೇಮ್ ಸಾಗರ್ ಅವರ ನೇತೃತ್ವದಲ್ಲಿ H.D. ಕೋಟೆ ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀ ಆನಂದ್ ಸರ್ ಅವರು ಉದ್ಘಾಟನೆ ಮಾಡಿರುತ್ತಾರೆ. ಮೈಸೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕರಾದ ಲಕ್ಷ್ಮಣ್ ಅವರು ಮಾಹಿತಿ ಮಾರ್ಗದರ್ಶನ ನೀಡಿದ್ದು ಜನಜಾಗೃತಿ ಮೈಸೂರು ಪ್ರಾದೇಶಿಕ ಯೋಜನಾಧಿಕಾರಿಗಳಾದ ಭಾಸ್ಕರ್ ಸರ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
