ಬೆಂಗಳೂರು ಪ್ರಾದೇಶಿಕ ವಿಭಾಗದ ಕೋಲಾರ ಜಿಲ್ಲೆಯ ವೆಂಗಲ್ ತಾಲೂಕಿನಲ್ಲಿ ನಡೆದ ಗಾಂಧಿ ಸ್ಮೃತಿ ಹಾಗೂ ನವಜೀವನೋತ್ಸವ ಕಾರ್ಯಕ್ರಮದ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆಯನ್ನು ಪೊಂಗಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆದ ಸಿದ್ದನಗೌಡ ಪಾಟೀಲ್ ರವರು ನೀಡಿದರು.