ಬೆಂಗಳೂರು ಪ್ರಾದೇಶಿಕ ವಿಭಾಗದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದ ಗಾಂಧೀ ಸ್ಮೃತಿ ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಟ್ರಸ್ಟಿಗಳು ಹಾಗೂ ನಿಕಟಪೂರ್ವ ರಾಜ್ಯಾಧ್ಯಕ್ಷರಾದ ವಿ.ರಾಮಸ್ವಾಮಿ ಯವರು ನೆರವೇರಿಸಿ ಮಾತನಾಡಿದರು.