ಆನೇಕಲ್ ತಾಲೂಕಿನಲ್ಲಿ ನಡೆಯುತ್ತಿರುವ 1609ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಬೆಂಗಳೂರು ಪ್ರಾದೇಶಿಕ ವಿಭಾಗದ ಆನೇಕಲ್ ತಾಲೂಕಿನಲ್ಲಿ ನಡೆಯುತ್ತಿರುವ 1609ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ಸರ್ ರವರು ನೆರವೇರಿಸಿದರು.