ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಂಪಾಜೆ ವಲಯದ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯುತ್ತಿರುವ 1618 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಶ್ರೀ ಕೆ ಜಿ ಬೋಪಯ್ಯ ಮಾಜಿ ವಿಧಾನಸಭಾಧ್ಯಕ್ಷರು ಹಾಗೂ ಶಾಸಕರು ವಿರಾಜಪೇಟೆ ಕ್ಷೇತ್ರ, ಈ ಸಂದರ್ಭದಲ್ಲಿ ಶ್ರೀ ಬಿ ಆರ್ ಶಿವರಾಮ, ವ್ಯವಸ್ಥಾಪನ ಸಮಿತಿಯ ಗೌರವಾಧ್ಯಕ್ಷರು, ಶ್ರೀ ಅರುಣ್ ಬಾನಂಗಲ ಕೊಡಗು ಜಿಲ್ಲಾ ಉಪಾಧ್ಯಕ್ಷರು ಜನಜಾಗೃತಿ ವೇದಿಕೆ, ಶ್ರೀ ನಾಗೇಶ್ ಕುಂದಲ್ ಪಾಡಿ, ಅಧ್ಯಕ್ಷರು ಅಕ್ರಮ ಸಕ್ರಮ ಸಮಿತಿ ಮಡಿಕೇರಿ ತಾಲೂಕು, ಶ್ರೀಮತಿ ಲೀಲಾವತಿ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡಗು ಜಿಲ್ಲೆ, ಶ್ರೀ ವಿಜಯ ಕುಮಾರ್ ಅಧ್ಯಕ್ಷರು ಪಂಚಲಿಂಗೇಶ್ವರ ದೇವಸ್ಥಾನ ಸಂಪಾಜೆ, ಶ್ರೀಮತಿ ಇಂದಿರಾ ದೇವಿಪ್ರಸಾದ್ ಪ್ರಗತಿಪರ ಕೃಷಿಕರು, ಶ್ರೀ ತಿಮ್ಮಯ್ಯ ನಾಯ್ಕ್ ಯೋಜನಾಧಿಕಾರಿಗಳು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಪ್ರಾದೇಶಿಕ ವಿಭಾಗ, ಶ್ರೀ ದಿನೇಶ್ ಬಿ ಯೋಜನಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ವಿರಾಜಪೇಟೆ ತಾಲೂಕು,ಇವರ ಉಪಸ್ಥಿತಿಯಲ್ಲಿ ಸಮಾರೋಪ ಸಮಾರಂಭ ಕಾರ್ಯಕ್ರಮ ನೆರವೇರಿತು
