ಧಾರವಾಡ ಪ್ರಾದೇಶಿಕ ವಿಭಾಗದ ಚಿಕ್ಕೋಡಿ ಜಿಲ್ಲಾ ಯೋಜನಾ ವ್ಯಾಪ್ತಿಯ ಚಿಕ್ಕೋಡಿ ತಾಲೂಕಿನ ನಾಗರಮುನಹಳ್ಳಿ / ಉಮ್ರಾಣಿ ಶಾಲೆಯಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು ಈ ಸಂದರ್ಭದಲ್ಲಿ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳಾದ ರಾಘವೇಂದ್ರ. ಬಿ, ಜನಜಾಗೃತಿ ವಿಭಾಗದ ಯೋಜನಾಧಿಕಾರಿ ನಾಗೇಶ್ ವೈ. ಎ, ಮೇಲ್ವಿಚಾರಕರು, ಒಕ್ಕೂಟದ ಅಧ್ಯಕ್ಷರು, ಪತ್ರಕರ್ತರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
