ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಳದಿಪುರ ವಲಯದ ಶ್ರೀ ರಾಮದತ್ತ ಸಭಾಭವನದಲ್ಲಿ ನಡೆಯುತ್ತಿರುವ 1623 ನೇ ಮಧ್ಯವರ್ಜನ ಶಿಬಿರದ ಕುಟುಂಬದಿನ ಕಾರ್ಯಕ್ರಮ

Janajagurthi Vedike News

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಳದಿಪುರ ವಲಯದ ಶ್ರೀ ರಾಮದತ್ತ ಸಭಾಭವನದಲ್ಲಿ ನಡೆಯುತ್ತಿರುವ 1623 ನೇ ಮಧ್ಯವರ್ಜನ ಶಿಬಿರದ ಕುಟುಂಬದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳಾದ ಶ್ರೀಯುತ ತಿಮ್ಮಯ್ಯ ನಾಯ್ಕ್ ರವರು ನಡೆಸಿಕೊಟ್ಟರು, ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಗೌರವಾಧ್ಯಕ್ಷರು, ಅಧ್ಯಕ್ಷರು, ಸಮಿತಿಯ ಪದಾಧಿಕಾರಿಗಳು, ಮೇಲ್ವಿಚಾರಕರು, ನವಜೀವನ ಸಮಿತಿ ಸದಸ್ಯರು, ಶೌರ್ಯ ವಿಪತ್ತು ತಂಡದ ಸದಸ್ಯರು, ಉಪಸ್ಥಿತರಿದ್ದರು.