ಬೆಂಗಳೂರು ಪ್ರಾದೇಶಿಕ ವಿಭಾಗದ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದ 1630ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪ್ರಾದೇಶಿಕ ನಿರ್ದೇಶಕರಾದ ಮಾನ್ಯ ಶ್ರೀ ಶೀನಪ್ಪ ಎಂ ರವರು ಮಾಹಿತಿ ನೀಡಿದರು. ಅಬಕಾರಿ ನಿರೀಕ್ಷಕರಾದ ಶ್ರೀ ಲೋಹಿತ್ ಕುಮಾರ್ ಶ್ರೀನಿವಾಸಪುರದಲ್ಲಿ ನಡೆದ ನಡೆದ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.
