ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದ 1631ನೆ ಮಧ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದ ಮಧ್ಯ ವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ರಾವಂದೂರು ದಿವ್ಯ ಮಠದ ಪೂಜ್ಯ ಶ್ರೀ ಮೋಕ್ಷ ಪತಿ ಸ್ವಾಮೀಜಿ ಶಿಬಿರಾರ್ಥಿಗಳಿಗೆ ಆಶೀರ್ವಚನ ನೀಡಿದರು. ವೇದಿಕೆಯಲ್ಲಿ ಗಣ್ಯರಾದ ಬಿ.ಜೆ. ವಿಜಯಕುಮಾರ್, ಪುರಸಭಾ ಉಪಾಧ್ಯಕ್ಷರಾದ ಶ್ರೀಮತಿ ಆಶಾ ಚಂದ್ರು, ಜನಜಾಗೃತಿ ಸದಸ್ಯರಾದ ಶ್ರೀ ಷಣ್ಮುಖಯ್ಯ, ಸಮಿತಿ ಉಪಾಧ್ಯಕ್ಷರಾದ ಮಂಜು ಮತ್ತು ನಂದೀಶ್, ಶಿಬಿರದ ಅಧ್ಯಕ್ಷರಾದ ಶ್ರೀ ರವಿ ಉಪಸ್ಥಿತರಿದ್ದು ಶುಭ ಹಾರೈಸಿರುತ್ತಾರೆ.