ತುರುವೇಕೆರೆ ಗ್ರಾಮಾಂತರ ಯೋಜನಾ ಕಚೇರಿಯ ಕದವಳ್ಳಿ ವಲಯ ಮತ್ತು ದಬ್ಬೆಘಟ್ಟ ಕಾರ್ಯಕ್ಷೇತ್ರದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Janajagurthi Vedike News

ತುರುವೇಕೆರೆ ಗ್ರಾಮಾಂತರ ಯೋಜನಾ ಕಚೇರಿಯ ಕದವಳ್ಳಿ ವಲಯ ಮತ್ತು ದಬ್ಬೆಘಟ್ಟ ಕಾರ್ಯಕ್ಷೇತ್ರದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಆಯೋಜಿಸಿದ್ದು ಗೌರವಾನ್ವಿತ ಯೋಜನಾಧಿಕಾರಿಗಳು ಅನಿತಾ ಶೆಟ್ಟಿ ಮೇಡಂ ಹಾಗೂ ಜನಜಾಗೃತಿ ವೇದಿಕೆಯ ಸದಸ್ಯರು ಹಾಗೂ ಉಪನ್ಯಾಸಕರಾದ ರೂಪಶ್ರೀ ಮೇಡಂ ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸಹ ಶಿಕ್ಷಕರು ಶಾಲಾ ಮಕ್ಕಳು ಹಾಗೂ ಉಪಸ್ಥಿತರು ಹಾಜರಾದರು.