ಶಿವಮೊಗ್ಗ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆ

Janajagurthi Vedike News

ಶಿವಮೊಗ್ಗ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆಸಲಾಯಿತು. ಸಭೆಯಲ್ಲಿ 2023 -25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಶ್ರೀ ಸೊಪ್ಪುಗುಡ್ಡೆ ರಾಘವೇಂದ್ರ ಆಯ್ಕೆಯಾದರು. ಶ್ರೀ ಆನಂದ ನಿರ್ಗಮನ ಅಧ್ಯಕ್ಷರು ವೇದಿಕೆಯಲ್ಲಿ ಅತ್ಯುತ್ತಮ ಸೇವೆಯನ್ನು ನೀಡಿದ್ದು ಇವರಿಗೆ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು.