195 ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಶ್ರೀ ಧ.ಮ.ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಉಜಿರೆ, ಲಾಯಿಲ ದಲ್ಲಿ ನಡೆಯುತ್ತಿರುವ 195 ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯ ಕಾರ್ಯನಿರ್ವಾಹನಾಧಿಕಾರಿಗ ಳು ಭೇಟಿ ನೀಡಿ, ಶಿಭಿರಾರ್ಥಿಗಳಿಗೆ ದುಶ್ಚಟ ಮುಕ್ತ ಜೀವನ ನಡೆಸುವ ಕುರಿತು ಅದ್ಭುತವಾಗಿ ಮಾರ್ಗದರ್ಶನ ನೀಡಿದರು.