ಸಂಕೇಶ್ವರದಲ್ಲಿ ನಡೆದ 1654ನೇ ಮಧ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಸಂಕೇಶ್ವರದಲ್ಲಿ ನಡೆದ 1654ನೇ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ನಿಡಸೋಸಿ ಸಿದ್ಧ ಸಂಸ್ಥಾನ ಮಠದ ಶ್ರೀ ನೀ ಪ್ರ ಜಗದ್ಗುರು ಪಂಚಮ ಶ್ರೀ ಶಿವಲಿಂಗೇಶ್ವರ ಮಹಾ ಸ್ವಾಮಿಗಳು. ದಿವ್ಯ ಸಾನಿಧ್ಯವನ್ನು ವಹಿಸಿದ್ದು ಚಿಕ್ಕೋಡಿ ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ಎಸ್ ಟಿ ಮುನ್ನೊಳ್ಳಿ ಚಿಕ್ಕೋಡಿ ಜಿಲ್ಲಾ ನಿರ್ದೇಶಕರಾದ ಶ್ರೀ ಕೃಷ್ಣ ಟಿ ಸರ್, ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಶಕುಂತಲಾ, ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಸವರಾಜ ಭೀಮಗೌಡ ಪಾಟೀಲ, ಜನಜಾಗೃತಿ ಧಾರವಾಡ ಪ್ರಾದೇಶಿಕ ಯೋಜನಾಧಿಕಾರಿಗಳಾದ ಶ್ರೀ ನಾಗೇಶ್ ಉಪಸ್ಥಿತರಿದ್ದು ಶುಭ ಹಾರೈಸಿ ಕಾರ್ಯಕ್ರಮ ಯಶಸ್ವಿಗೊಳಿಸಿರುತ್ತಾರೆ.