ಉಡುಪಿ ಪ್ರಾದೇಶಿಕ ವಿಭಾಗದ ಮಂಗಳೂರು ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ನಡೆಯುತ್ತಿರುವ 1661ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ನಿಟ್ಟೆ ಸಂಸ್ಥೆಯ ಡಾಕ್ಟರ್ ಶ್ರೀನಿವಾಸ್ ರಾವ್ ಹಾಗೂ ಡಾ. ಶ್ರೀನಿವಾಸ್ ಭಟ್ ಉದ್ಘಾಟಿಸಿದರು. ಕುಟುಂಬ ದಿನದ ಮಾಹಿತಿ ಕಾರ್ಯಕ್ರಮವನ್ನು ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ಪಾಯಸ್ ರವರು ನೆರವೇರಿಸಿದರು.
