ಚಿಕ್ಕೋಡಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಪ್ರಯುಕ್ತ ಚಿಕ್ಕೋಡಿ ತಾಲೂಕಿನ ಕರೋಶಿ ಕಾರ್ಯಕ್ಷೇತ್ರದಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಟರಿಣಾಮಗಳ ಬಗ್ಗೆ ಜಾಗ್ರತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಮಾನ್ಯ ನಿರ್ದೇಶಕರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾಹಿತಿಯನ್ನು ನೀಡಿದರು ಸಂಪನ್ಮೂಲ ಅಧಿಕಾರಿಯಾಗಿ ಜಿಲ್ಲಾ ಜನಜಾಗ್ರತಿ ಅಧ್ಯಕ್ಷರು ಶ್ರೀಯುತ ಎಸ್. ಟಿ. ಮುನವಳ್ಳಿ ಸರ್ ರವರು ಉಪನ್ಯಾಸ ನೀಡಿದರು, ಕಾರ್ಯಕ್ರಮದಲ್ಲಿ ತಾಲೂಕಿನ ಜ್ಞಾನ ವಿಕಾಸ ಸಮನ್ವಯ ಅಧಿಕಾರಿಗಳು ವಲಯದ ಮೇಲ್ವಿಚಾರಕರು, ಸೇವಾಪ್ರತಿನಿದಿಗಳು ಉಪಸ್ಥಿತರಿದ್ದರು.
