ಉಡುಪಿ ಪ್ರಾದೇಶಿಕ ವಿಭಾಗದ ಕಾರ್ಕಳ ತಾಲೂಕಿನ ಜನಜಾಗೃತಿ ವೇದಿಕೆಯ ಸಭೆ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ಕಾರ್ಕಳ ತಾಲೂಕಿನ ಜನಜಾಗೃತಿ ವೇದಿಕೆಯ ಸಭೆಯನ್ನು ಶ್ರೀ ಸುಭಾಷ್ ಚಂದ್ರ ಚೌಟ ರವರು ಉದ್ಘಾಟಿಸಿದರು. ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ಸರ್ ರವರು 2023 -24 ರ ಕ್ರಿಯಾ ಯೋಜನೆಯ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕಾರ್ಕಳ ತಾಲೂಕಿನ ನೂತನ ತಾಲೂಕು ಅಧ್ಯಕ್ಷರಾಗಿ ಶ್ರೀ ಉದಯ್ ಕುಮಾರ್ ಹೆಗ್ಡೆ ಯವರು ಆಯ್ಕೆಯಾದರು. ಜನಜಾಗೃತಿ ವೇದಿಕೆ ಎಲ್ಲಾ ಪದಾಧಿಕಾರಿಗಳು, ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.