1663ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ

Janajagurthi Vedike News

ಹರಿಪುರ ತಾಲೂಕಿನಲ್ಲಿ ನಡೆಯುತ್ತಿರುವ 1663 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಗುಡ್ಡದ ವಿರಕ್ತಮಠ ಸಂಸ್ಥಾನ ನೀಲಗುಂದದ ಶ್ರೀ ಶ್ರೀ ಶ್ರೀ ಪರಮಪೂಜ್ಯ ಚನ್ನಬಸವ ಶಿವಯೋಗಿ ಸ್ವಾಮಿಗಳು ದಿವ್ಯ ಸಾನಿದ್ಯವಹಿಸಿ ಶಿಬಿರಾರ್ಥಿ ಬಂಧುಗಳಿಗೆ ಮಾರ್ಗದರ್ಶನ ನೀಡಿದರು.