ಉಡುಪಿ ಪ್ರಾದೇಶಿಕ ವಿಭಾಗದ ಮಂಗಳೂರು ತಾಲೂಕಿನ ಸುರತ್ಕಲ್ ಗೋವಿಂದ ದಾಸ್ ಪದವಿ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ಮಂಗಳೂರು ತಾಲೂಕಿನ ಸುರತ್ಕಲ್ ಗೋವಿಂದ ದಾಸ್ ಪದವಿ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆಯನ್ನು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಶ್ರೀ ಸದಾಶಿವ ಶೆಟ್ಟಿ ಯವರು ನೆರವೇರಿಸಿದರು.