ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ 1696 ನೇ ಸಮುದಾಯ ಮದ್ಯವರ್ಜನ ಶಿಬಿರದಲ್ಲಿ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ 1696 ನೇ ಮಧ್ಯವರ್ಜನ ಶಿಬಿರದ 8ನೇ ದಿನದಂದು ಕುಟುಂಬ ದಿನ ಕಾರ್ಯಕ್ರಮ ವನ್ನು ಶ್ರೀ ಗಣೇಶ್ ಆಚಾರ್ಯ ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿಗಳು ನೆರೆವೆರಿಸಿದರು. ಶ್ರೀ ಬಾಬು ನಾಯ್ಕ ನಿರ್ದೇಶಕರು,ಶ್ರೀ ನವೀನ ಚಂದ್ರ ಶೆಟ್ಟಿ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಉಡುಪಿ,ಶ್ರೀ ವಿಜಯ ಕುಮಾರ್ ಶೆಟ್ಟಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಕೋಶಾಧಿಕಾರಿಗಳು, ಜನಜಾಗೃತಿ ಸದಸ್ಯರು, ಮೇಲ್ವಿಚಾರಕರು ಉಪಸ್ಥಿತರಿದ್ದರು.