ಕೊಪ್ಪ ಯೋಜನಾ ಕಚೇರಿ ವ್ಯಾಪ್ತಿಯ ಕುದುರೆಗುಂಡಿ ವಲಯದ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Janajagurthi Vedike News

ಕೊಪ್ಪ ಯೋಜನಾ ಕಚೇರಿ ವ್ಯಾಪ್ತಿಯ ಕುದುರೆಗುಂಡಿ ವಲಯದ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ ವಹಿಸಿದ್ದರು ಸಂಪನ್ಮೂಲ ವ್ಯಕ್ತಿಗಳಾಗಿ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರುಗಳಾದ ಬಾಲಕೃಷ್ಣ ಭಟ್ ಮತ್ತು ರಾಘವೇಂದ್ರ ಭಟ್ ಮಾದಕ ವಸ್ತುಗಳ ಸೇವನೆಯಿಂದ ಆಗುವ ಸಮಸ್ಯೆಗಳು ಮತ್ತು ಉತ್ತಮ ವಿದ್ಯಾರ್ಥಿಯಲ್ಲಿ ಇರಬೇಕಾದ ಆದರ್ಶ ಗುಣಗಳ ಬಗ್ಗೆ ಮಾಹಿತಿ ನೀಡಿದರು ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಶಮಂಥ ಕುದುರೆಗುಂಡಿ ಒಕ್ಕೂಟದ ಅಧ್ಯಕ್ಷರಾದ ರಾಜೇಶ್ ತಲ್ಮಕ್ಕಿ ಒಕ್ಕೂಟದ ಅಧ್ಯಕ್ಷರಾದ ಗಣೇಶ್ ಪತ್ರಿಕಾ ವರದಿಗಾರರು ಮಂಜುನಾಥ್ ವಲಯದ ಮೇಲ್ವಿಚಾರಕರು ಸೇವಾಪ್ರತಿನಿಧಿಗಳು ಶಾಲೆಯ ಶಿಕ್ಷಕರು ಬಾಗವಹಿಸಿದ್ದರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು 120 ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.