ಕೊಪ್ಪಳ ಪ್ರಾದೇಶಿಕ ವಿಭಾಗದ ಹೊಸಪೇಟೆ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಜಿಲ್ಲಾ ವೇದಿಕೆಯ ಅಧ್ಯಕ್ಷರಾದ ಶ್ರೀ ನಟರಾಜ್ ಬಾದಾಮಿ ,ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಸತೀಶ್ ಶೆಟ್ಟಿ ,ಉಪಾಧ್ಯಕ್ಷರದ ಶ್ರೀ ಪರಶುರಾಮ್ ಹಾಗೂ ಜಿಲ್ಲಾ ಜನಜಾಗೃತಿ ಪದಾಧಿಕಾರಿಗಳು ಹಾಗೂ ಕ್ಷೇತ್ರ & ಜನಜಾಗೃತಿ ಯೋಜನಾಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಿ ಈ ಕೆಳಗಿನಂತೆ ವಿಷಯಗಳ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.* 2023/2024 ಸಾಲಿನ ಕ್ರಿಯಾ ಯೋಜನೆಯ ಅನುಷ್ಠಾನದ ಬಗ್ಗೆ
* ಮೇ.31.. ವಿಶ್ವ ತಂಬಾಕು ವಿರೋಧಿ ದಿನಾಚರಣೆ ಜೂನ್.26 ಮಾದಕ ವಸ್ತುಗಳ ವಿರೋಧಿ ದಿನಾಚರಣೆ * ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ( ತಾಲೂಕಿಗೆ 10 ಕಾರ್ಯಕ್ರಮದಂತೆ) * ಮಧ್ಯವರ್ಜನ ಶಿಬಿರ * ಜಿಲ್ಲಾ ಮಟ್ಟದ ನವ ಜೀವನ ಪೋಷಕರ ಸಭೆ * ನವಜೀವನೋತ್ಸವ ಕಾರ್ಯಕ್ರಮ * ಪಾನಮುಕ್ತ ಸದಸ್ಯರಿಗೆ ಸ್ವ ಉದ್ಯೋಗ ತರಬೇತಿ * ವಲಯವಾರು ನವಜೀವನ ಸಮಿತಿ ರಚನೆ & ಬಲವರ್ಧನೆ * ಪಾನಮುಕ್ತ ಗ್ರಾಮ * ಪ್ರಾದೇಶಿಕ ಜನಜಾಗೃತಿ ವೇದಿಕೆಯ ಸಭೆ * ತರಬೇತಿದಾರರ ತರಬೇತಿ ಕಾರ್ಯಕ್ರಮ * ಕಾರ್ಯಕ್ರಮಗಳ ಬಗ್ಗೆ ಸಮಗ್ರ ಚರ್ಚೆ ನಡೆಸಲಾಯಿತು.
