ಉಡುಪಿ ಪ್ರಾದೇಶಿಕ ವಿಭಾಗದ, ದಕ್ಷಿಣ ಕನ್ನಡ ಜಿಲ್ಲೆಯ, ಕಡಬ ತಾಲೂಕಿನ, ಶ್ರೀ ಲಕ್ಷ್ಮಿ ನರಸಿಂಹ ಭಜನಾ ಮಂದಿರ ಕಾಣಿಯೂರುನಲ್ಲಿ ನಡೆಯುತ್ತಿರುವ 1700 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ, ದಕ್ಷಿಣ ಕನ್ನಡ ಜಿಲ್ಲೆಯ, ಕಡಬ ತಾಲೂಕಿನ, ಶ್ರೀ ಲಕ್ಷ್ಮಿ ನರಸಿಂಹ ಭಜನಾ ಮಂದಿರ ಕಾಣಿಯೂರುನಲ್ಲಿ ನಡೆಯುತ್ತಿರುವ 1700 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಗೌರವಾನ್ವಿತ ವಿವೇಕ್ ವಿನ್ಸೆಂಟ್ ಪಾಯಸ್ ರವರು ನೆರವೇರಿಸಿ ಕೊಟ್ಟರು, ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಗೌರವ ಅಧ್ಯಕ್ಷರು, ಸಮಿತಿ ಅಧ್ಯಕ್ಷರು, ಸಮಿತಿ ಎಲ್ಲಾ ಪದಾಧಿಕಾರಿಗಳು, ಕಡಬ ತಾಲೂಕಿನ ಯೋಜನಾಧಿಕಾರಿಗಳು, ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ಯೋಜನಾಧಿಕಾರಿಗಳು, ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು, ನವ ಜೀವನ ಸಮಿತಿ ಸದಸ್ಯರು, ಶೌರ್ಯ ವಿಪತ್ತುತಂಡದ ಸದಸ್ಯರು, ಆರೋಗ್ಯ ಕಾರ್ಯಕರ್ತರು, ಉಪಸ್ಥಿತರಿದ್ದರು.