ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ 1699 ನೇ ಮಧ್ಯವರ್ಜನ ಶಿಬಿರದ 8ನೇ ದಿನದಂದು ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ 1699 ನೇ ಮಧ್ಯವರ್ಜನ ಶಿಬಿರದ 8ನೇ ದಿನದಂದು ಕುಟುಂಬ ದಿನ ಕಾರ್ಯಕ್ರಮವನ್ನು ಶ್ರೀ ರಾಜೇಶ್ ಸರ್ ಕಲಬುರ್ಗಿ ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿಗಳು ನೆರೆವೆರಿಸಿದರು. ಶ್ರೀ ಜಯಂತ ಪೂಜಾರಿ ಪ್ರಾದೇಶಿಕ ನಿರ್ದೇಶಕರು, ಮಧ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ದೇವರ ಹಿಪ್ಪರಗಿ, ಶ್ರೀ ಪಂಚಾಕ್ಷರಿ ಶಿ. ಮಿಂಚಿನಾಳ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಕೋಶಾಧಿಕಾರಿಗಳು, ಜನಜಾಗೃತಿ ಸದಸ್ಯರು, ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಸ್ವಯಂಸೇವಕರು ಉಪಸ್ಥಿತರಿದ್ದರು.