ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಕಾರ್ಯಕಾರಿ ಸಮಿತಿ ಸಭೆಯ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಕಾರ್ಯಕಾರಿ ಸಮಿತಿ ಸಭೆಯ ಉದ್ಘಾಟನಾ ಕಾರ್ಯಕ್ರಮವನ್ನು ಕುಂದಾಪುರ-ಬೈಂದೂರು ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷರಾದ ಅಪ್ಪಣ್ಣ ಹೆಗ್ಡೆಯವರು ದೀಪ ಬೆಳಗಿಸುವದರ ಮೂಲಕ ನೆರವೇರಿಸಿದರು.