1722ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ

Janajagurthi Vedike News

ದಕ್ಷಿಣ ಕನ್ನಡ ಜಿಲ್ಲೆಯ,ವಿಟ್ಲ ತಾಲೂಕಿನ ಅಕ್ಷಯ ಸಭಾ ಭವನದಲ್ಲಿ ನಡೆಯುತ್ತಿರುವ 1722 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಶ್ರೀ ಪರಮಹಂಸ ಮೋಹನದಾಸ ಸ್ವಾಮೀಜಿ ಶ್ರೀ ಧಾಮ ಮಾಣಿಲ ಪೂಜ್ಯರು ಧಿವ್ಯ ಸಾನಿದ್ಯವನ್ನು ವಹಿಸಿ ಆಶೀರ್ವಚನ ನೀಡಿದರು