ಮೈಸೂರು ಪ್ರಾದೇಶಿಕ ವ್ಯಾಪ್ತಿಯ ರಾಮನಗರ ಜಿಲ್ಲೆಯ ಜಿಲ್ಲಾ ಜನಜಾಗ್ರತಿ ವೇದಿಕೆಯ ಸಭೆ ಮೈಸೂರು ಪ್ರಾದೇಶಿಕ ನಿರ್ದೇಶಕರಾದ ಜಯರಾಮ್ ನೆಲ್ಲಿ ತಾಯ ಸ್ಥಾಪಕ ಅಧ್ಯಕ್ಷ ಚಿಕ್ಕಣ್ಣಯ್ಯ ಜಿಲ್ಲಾ ವೇದಿಕೆ ಅಧ್ಯಕ್ಷರಾದ ಹರೀಶ್ ನಿರ್ದೇಶಕರಾದ ಜಯಕರ್ ಶೆಟ್ಟಿ ಜನಜಾಗ್ರತಿ ಯೋಜನೆ ಅಧಿಕಾರಿ ಮಾಧವ್ ನಾಯಕ್ ಜಿಲ್ಲಾ ಜನಜಾಗೃತಿ ಸದಸ್ಯರು ಹಾಗೂ ಕ್ಷೇತ್ರ ಯೋಜನಾಧಿಕಾರಿಗಳ ಉಪಸ್ಥಿತಿಯಲ್ಲಿ ಇವತ್ತು ರಾಮನಗರ ಜಿಲ್ಲಾ ಕಚೇರಿಯಲ್ಲಿ ನಡೆಯಿತು.
