ಉಡುಪಿ ಪ್ರಾದೇಶಿಕ ವ್ಯಾಪ್ತಿಯ ಶಿರಸಿ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮುಂಡಗೋಡದಲ್ಲಿ 1729ನೇ ಮದ್ಯವರ್ಜನ ಶಿಬಿರ ಉದ್ಘಾಟನೆ

Janajagurthi Vedike News

ಉಡುಪಿ ಪ್ರಾದೇಶಿಕ ವ್ಯಾಪ್ತಿಯ ಶಿರಸಿ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮುಂಡಗೋಡದಲ್ಲಿ ನಡೆಯುತ್ತಿರುವ 1729ನೇ ಮದ್ಯವರ್ಜನ ಶಿಬಿರವನ್ನು ಶ್ರೀ.ವೇದಮೂರ್ತಿ ಪಂಡಿತ ರುದ್ರಮುನಿ ಮಹಾಸ್ವಾಮಿಗಳು ಮುಂಡಗೋಡ ಇವರ ದಿವ್ಯ ಸಾನಿಧ್ಯದಲ್ಲಿ ದೀಪ ಬೆಳಗಿಸುವುದರ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.