1730 ನೇ ಮಧ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಮೈಸೂರು ಪ್ರಾದೇಶಿಕ ವಿಭಾಗದ ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆಯುತ್ತಿರುವ 1730 ನೇ ಮಧ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಮೈಸೂರು ಪ್ರಾದೇಶಿಕ ಭಾಗದ ಜನಜಾಗೃತಿ ಯೋಜನಾಧಿಕಾರಿಗಳಾದ ಶ್ರೀಯುತ ಮಾಧವ್ ನಾಯಕ್ ಅವರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಾಮರಾಜನಗರ ಜಿಲ್ಲೆಯ ನಿರ್ದೇಶಕರಾದ ಲತಾ ಬಂಗೇರ ರವರು, ಚಾಮರಾಜ ತಾಲೂಕಿನ ಯೋಜನಾಧಿಕಾರಿಗಳಾದ ಹರೀಶ್ ಕುಮಾರ್ ಅವರು, ವಲಯದ ಮೇಲ್ವಿಚಾರಕರಾದ ನವೀನ್ ಅವರು ಮತ್ತು ಮಂಜುನಾಥ್ ಅವರು, ಜನಜಾಗೃತಿ ಮೇಲ್ವಿಚಾರಕರು ವಸಂತ್ ಅವರು, ಎಲ್ಲಾ ಸೇವಾ ಪ್ರತಿನಿಧಿಗಳು, ನವಜೀವನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.