ಸರ್ಕಾರ ಪ್ರಸ್ತಾಪಿತ ನೂತನ ಮಧ್ಯದಂಗಡಿಗಳ ತೆರೆಯದಂತೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ಹೋರಾಟದ ಎಚ್ಚರಿಕೆಯ ಪತ್ರಿಕಾಗೋಷ್ಠಿ ಇಂದು ಹುಬ್ಬಳ್ಳಿ ಧಾರವಾಡ ಪತ್ರಿಕಾ ಭವನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷರಾದ ರಾಜಣ್ಣ ಕೊರವಿಯವರು ಹೊಸದಾಗಿ ಮದ್ಯದ ಅಂಗಡಿ ತೆರೆಯದಂತೆ ಖಂಡಿಸಿ ಇವತ್ತು ಪತ್ರಿಕಾ ಮಾಧ್ಯಮ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಸಂತೋಷ ಆರ್ ಶೆಟ್ಟಿ ಹಾಗೂ ಜಿಲ್ಲಾ ನಿರ್ದೇಶಕರಾದ ಪ್ರದಿಪ ಶೆಟ್ಟಿ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಹಾಗೂ ಪತ್ರಿಕಾ ಮಾಧ್ಯಮ ಮಿತ್ರರು ಭಾಗವಹಿಸಿದ್ದರು.
