ಸುಳ್ಯದಲ್ಲಿ ಗಾಂಧಿಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ ಉದ್ಘಾಟನೆ

Janajagurthi Vedike News

ಸುಳ್ಯದಲ್ಲಿ ನಡೆದ ರಾಜ್ಯಮಟ್ಟದ ಗಾಂಧಿಸ್ಮೃತಿ ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಭಾಗೀರಥಿ ಮುರುಳ್ಯ ರವರು ನೆರವೇರಿಸಿದರು.