ಉಡುಪಿ ಪ್ರಾದೇಶಿಕ ವಿಭಾಗದ ಶಿರಸಿ ಜಿಲ್ಲಾ ವ್ಯಾಪ್ತಿಯ ಶಿರಸಿಯಲ್ಲಿ ನಡೆಯುತ್ತಿರುವ ಜಿಲ್ಲಾ ಮಟ್ಟದ ಗಾಂಧಿಸ್ಮೃತಿ ಮತ್ತು ಮದ್ಯಮುಕ್ತರ ಸಮಾವೇಶ ಕಾರ್ಯಕ್ರಮ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ಶಿರಸಿ ಜಿಲ್ಲಾ ವ್ಯಾಪ್ತಿಯ ಶಿರಸಿಯಲ್ಲಿ ನಡೆಯುತ್ತಿರುವ ಜಿಲ್ಲಾ ಮಟ್ಟದ ಗಾಂಧಿಸ್ಮೃತಿ ಮತ್ತು ಮದ್ಯಮುಕ್ತರ ಸಮಾವೇಶ ಕಾರ್ಯಕ್ರಮವನ್ನು ಶಿರಸಿ ತಾಲೂಕಿನ ತಹಶೀಲ್ದಾರಾದ ಶ್ರೀ ಶ್ರೀಧರ ಮಂದಲಮನಿ ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.