ಚಿಕ್ಕನಾಯಕನಹಳ್ಳಿ ತಾಲೂಕು ಮಟ್ಟದ ಗಾಂಧಿಸ್ಮೃತಿ, ಜನ ಜಾಗೃತಿ ಜಾಥಾ ಹಾಗೂ ಪಾನಮುಕ್ತರ ಅಭಿನಂದನಾ ಕಾರ್ಯಕ್ರಮ

Janajagurthi Vedike News

ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಶ್ರೀ ಗವಿ ಶಾಂತವೀರ ಸಮುದಾಯ ಭವನದಲ್ಲಿ ನಡೆದ ತಾಲೂಕು ಮಟ್ಟದ ಗಾಂಧಿ ಸ್ಮೃತಿ, ಜನ ಜಾಗೃತಿ ಜಾಥಾ ಹಾಗೂ ಪಾನಮುಕ್ತರ ಅಭಿನಂದನಾ ಕಾರ್ಯಕ್ರಮವನ್ನು ಗೋಡೆಕೆರೆ ಮಹಾ ಸಂಸ್ಥಾನ ಸ್ವಾಮೀಜಿಯವರು ಉದ್ಘಾಟನೆ ಮಾಡಿ ಆಶೀರ್ವಚನ ನೀಡಿದರು.