ಅಥಣಿ ಜಿಲ್ಲೆಯ ಕಾಗವಾಡ ತಾಲೂಕಿನ 1767 ನೇ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಶ್ರೀ ಬಸವೇಶ್ವರ ಮಹಾಸ್ವಾಮಿಗಳು ಗುರುದೇವ ಆಶ್ರಮ ಐನಾಪುರ ಸ್ವಾಮಿಗಳು ಶಿಬಿರಾರ್ಥಿಗಳಿಗೆ ಆಶೀರ್ವಚನ ನೀಡಿ ಶುಭಹಾರೈಸಿಸುತ್ತಾರೆ, ಈ ಕಾರ್ಯಕ್ರಮದಲ್ಲಿ ಶ್ರೀ ಮಾತೋಶ್ರೀ ಕಾವ್ಯಶ್ರೀ ಅಮ್ಮನವರು ನಾಗನೂರು, ಜಿಲ್ಲೆಯ ನಿರ್ದೇಶಕರು ಶ್ರೀಮತಿ ನಾಗರತ್ನ ಹೆಗಡೆ, ಗೌರಾವಧ್ಯಕ್ಷರು ಶ್ರೀಮತಿ ಪ್ರೇಮತಾಯಿ ರಡ್ಡಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಶ್ರೀ ವಿರೂಪಾಕ್ಷ ಕಲ್ಲಪ್ಪ, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರು ಶ್ರೀ ಸಂಜಯ ನಾಡಗೌಡ, ಜನಜಾಗೃತಿಯ ಸದಸ್ಯರು ಪದಾಧಿಕಾರಿಗಳು, ವ್ಯವಸ್ಥಾಪನ ಸಮಿತಿ ಎಲ್ಲಾ ಪದಾಧಿಕಾರಿಗಳು ಯೋಜನಾಧಿಕಾರಿಗಳು, ಯೋಜನೆಯ ಕಾರ್ಯಕರ್ತರು ಮತ್ತು ಊರಿನ ಗಣ್ಯರು ಉಪಸ್ಥಿತರಿದ್ದರು.
