ಉಡುಪಿ ಪ್ರಾದೇಶಿಕ ವಿಭಾಗದ ಉಡುಪಿ ಜಿಲ್ಲಾ ವ್ಯಾಪ್ತಿಯ ನವಜೀವನ ಸಮಿತಿ ಪೋಷಕರ ತರಬೇತಿ ಕಾರ್ಯಗಾರ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ಉಡುಪಿ ಜಿಲ್ಲಾ ವ್ಯಾಪ್ತಿಯ ನವಜೀವನ ಸಮಿತಿ ಪೋಷಕರ ತರಬೇತಿ ಕಾರ್ಯಗಾರವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇದರ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ದೀಪ ಬೆಳಗಿಸುವದರ ಮೂಲಕ ನೆರವೇರಿಸಿದರು.