ಉಡುಪಿ ಪ್ರಾದೇಶಿಕ ವಿಭಾಗದ ನವಜೀವನ ಸಮಿತಿ ಸದಸ್ಯರ ಕೌಶಲ್ಯಾಭಿವೃದ್ಧಿ ಸ್ವ ಉದ್ಯೋಗ ತರಬೇತಿ ಕಾರ್ಯಗಾರ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ನವಜೀವನ ಸಮಿತಿ ಸದಸ್ಯರ ಕೌಶಲ್ಯಾಭಿವೃದ್ಧಿ ಸ್ವ ಉದ್ಯೋಗ ತರಬೇತಿ ಕಾರ್ಯಗಾರದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ) ಬೆಳ್ತಂಗಡಿ ಇದರ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರಿಂದ ಮಾಹಿತಿ ಮಾರ್ಗದರ್ಶನ