ಧಾರವಾಡ ಪ್ರಾದೇಶಿಕ ವ್ಯಾಪ್ತಿಯ ಬೆಳಗಾವಿ ಜಿಲ್ಲೆಯಲ್ಲಿ ಜಿಲ್ಲಾಮಟ್ಟದ ಪೋಷಕರ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಧಾರವಾಡ ಪ್ರಾದೇಶಿಕ ವ್ಯಾಪ್ತಿಯ ಬೆಳಗಾವಿ ಜಿಲ್ಲೆಯಲ್ಲಿ ನವಜೀವನ ಸಮಿತಿಯ ಬಲವರ್ಧನೆಗಾಗಿ ಜಿಲ್ಲಾಮಟ್ಟದ ಪೋಷಕರ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್, ಜಿಲ್ಲಾ ನಿರ್ದೇಶಕರಾದ ಸತೀಶ್ ನಾಯ್ಕ್, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಬಸವರಾಜ ಸೊಪ್ಪಿನಮಠ, ಜಿಲ್ಲೆಯ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು