ಕಲಬುರಗಿ ಪ್ರಾದೇಶಿಕ ವಿಭಾಗದ ಕಲಬುರಗಿ ಜಿಲ್ಲೆಯ ಅಫ್ಜಲ್ ಪುರ ತಾಲೂಕಿನಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರೆಸ್ಟ್(ರಿ.) ಕಲಬುರಗಿ ಜಿಲ್ಲೆಯ ವತಿಯಿಂದ ನವಜೀವನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು. ಈ ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ನಿರ್ದೇಶಕರು ಸತೀಶ್ ಸುವರ್ಣ ಮಾಹಿತಿ ಮಾರ್ಗದರ್ಶನ ನೀಡಿದರು.
