ಹಾಸನ ಜಿಲ್ಲಾ ವ್ಯಾಪ್ತಿಯ ನವಜೀವನ ಸಮಿತಿ ಪೋಷಕರ ತರಬೇತಿಯನ್ನು ಹಮ್ಮಿಕೊಂಡಿದ್ದು. ಈ ಸಭೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ಗೌರವಾನ್ವಿತ ವಿವೇಕ್ ವಿನ್ಸೆಂಟ್ ಹಾಗೂ ಹಾಸನ ಜಿಲ್ಲಾ ನಿರ್ದೇಶಕರದ ಶ್ರೀಮತಿ ಮಮತಾ ಹರೀಶ್ ರಾವ್ ರವರು ಉದ್ಘಾಟನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಮೈಸೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿಗಳಾದ ಮಾಧವ ನಾಯಕ್, ಜಿಲ್ಲಾ ಪ್ರಬಂಧಕರಾದ ಅರುಣ್ ಕುಮಾರ್ ಉಪಸ್ಥಿತರಿದ್ದರು
