217ನೇ ವಿಶೇಷ ಮಧ್ಯವರ್ಜನಾ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

217ನೇ ವಿಶೇಷ ಮಧ್ಯವರ್ಜನಾ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಅವರು ನಡೆಸಿ ಕೊಟ್ಟಿರುತ್ತಾರೆ.