ಉಡುಪಿ ಪ್ರಾದೇಶಿಕ ವಿಭಾಗದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ವ್ಯಾಪ್ತಿಯ ನವಜೀವನ ಸಮಿತಿ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮವನ್ನು ಶ್ರೀ ಕೈಯೂರು ನಾರಾಯಣ ಭಟ್ ನಿಕಟಪೂರ್ವ ಅಧ್ಯಕ್ಷರು ಜನಜಾಗೃತಿ ವೇದಿಕೆ ಬಂಟ್ವಾಳ ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.