ಉಡುಪಿ ಪ್ರಾದೇಶಿಕ ವಿಭಾಗದ ದಕ್ಷಿಣ ಕನ್ನಡ 2 ಜಿಲ್ಲಾ ವ್ಯಾಪ್ತಿಯ ವಿಟ್ಲ ತಾಲೂಕು ಜನಜಾಗೃತಿ ವೇದಿಕೆಯ ಸಭೆಯನ್ನು ವಿಟ್ಲ ವಲಯಾಧ್ಯಕ್ಷರಾದ ಶ್ರೀ ಕ್ರಷ್ಣಯ್ಯ ಅರಮನೆ ಯವರು ದೀಪ ಬೆಳಗಿಸುವದರ ಮೂಲಕ ನೆರವೇರಿಸಿದರು.