ಉಡುಪಿ ಪ್ರಾದೇಶಿಕ ವಿಭಾಗದ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆ ನಡೆಯಿತು. ಸಭೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು 2024-25ನೇ ವರ್ಷದ ಕ್ರಿಯಾಯೋಜನೆ ಕುರಿತು ಮಾಹಿತಿ ಮಾರ್ಗದರ್ಶನ ನೀಡಿದರು.