ಶಿರಸಿ ಜಿಲ್ಲಾ ನವಜೀವನ ಪೋಷಕರ ತರಬೇತಿ ಕಾರ್ಯಾಗಾರ

Janajagurthi Vedike News

ಶಿರಸಿ ಜಿಲ್ಲಾ ನವಜೀವನ ಪೋಷಕರ ತರಬೇತಿ ಕಾರ್ಯಾಗಾರವನ್ನು ಜನಜಾಗೃತಿ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಶ್ರೀ ಕಾಳಿಂಗರಾಜ್ ರವರು ಉದ್ಘಾಟನೆ ಮಾಡಿದರು. ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ. ಪಾಯಸ್ ರವರು ತರಬೇತಿ ನೆರವೇರಿಸಿದರು. ಜಿಲ್ಲಾ ನಿರ್ದೇಶಕರು ಪ್ರಾಸ್ತಾವಿಕ ಮಾತುಗಳನ್ನಾಡಿದರು.